‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ
ಅಮೆರಿಕದ ಅತಿ ದೊಡ್ಡ ನಗರ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ತನ್ನ ವಿಷಯ ಭಾಷಣದಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರ ಐತಿಹಾಸಿಕ ಭಾಷಣದ ಸಾಲುಗಳನ್ನು ಉಲ್ಲೇಖಿಸಿ ಗಮನ ಸೆಳೆದಿದ್ದಾರೆ. ಚುನಾವಣಾ ಗೆಲುವಿನ ಬಳಿಕ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ವಿಜಯ ಭಾಷಣ ಮಾಡಿದ ಮಮ್ದಾನಿ, ಆಗಸ್ಟ್ 14, 1947ರ ಮಧ್ಯಾರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಸ್ವತಂತ್ರಗೊಂಡಾಗ ನೆಹರು ಮಾಡಿದ ‘ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಈ … Continue reading ‘Tryst with Destiny’ : ವಿಜಯ ಭಾಷಣದಲ್ಲಿ ನೆಹರು ಹೇಳಿಕೆ ಉಲ್ಲೇಖಿಸಿದ ಝೊಹ್ರಾನ್ ಮಮ್ದಾನಿ
Copy and paste this URL into your WordPress site to embed
Copy and paste this code into your site to embed