ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೋಲೇನಹಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ವ್ಯಕ್ತಿ ಆನಂದ ಅವರ ಕುಟುಂಬಕ್ಕೆ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಒಳ ಮೀಸಲಾತಿ ಹೋರಾಟದ ಒಕ್ಕೂಟಗಳ ಸಮಿತಿಯ ರಾಜ್ಯ ಮುಖಂಡ ಬಸವರಾಜ ಕೌತಾಳ್ ಒತ್ತಾಯಿಸಿದರು. ಆನಂದ ಅವರ ಕುಟುಂಬಸ್ಥರ ಮನೆಗೆ ವಿವಿಧ ದಲಿತ, ಪ್ರಗತಿಪರ ಹೋರಾಟಗಾರರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ನೈಜತೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದು. ಆ … Continue reading ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ