ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ಕುಡಿಯುವ ನೀರಿನ ಸಂಪರ್ಕ ವಿಚಾರವಾಗಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಜಗಳವು ವಿಕೋಪಕ್ಕೆ ತಲುಪಿದ್ದು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಬಿಲ್ ಕಲೆಕ್ಟರ್ ಸೇರಿ ದಲಿತ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಮುಧುಗಿರಿ ತಾಲೂಕಿನ ಪೋಲೆನಹಳ್ಳಿಯಲ್ಲಿ ಈ ಭೀಕರ ಘಟನೆ ನಡೆದಿದೆ. ನೀರು ಕೇಳಿದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ರಾಮಾಂಜಿನಪ್ಪ ಎಂಬುವವರ ಪುತ್ರ ಆನಂದ್ ಎಂಬುವವರನ್ನು ಘನಘೋರವಾಗಿ ಕೊಲೆ ಮಾಡಲಾಗಿದೆ. ಪೋಲೆನಹಳ್ಳಿ ಗ್ರಾಮದ ನಿವಾಸಿಯಾದ ಆನಂದ್ ಅವರ ಮನೆಯ ಬಳಿ … Continue reading ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ