ಕರೂರು ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಹೈಕೋರ್ಟ್‌ ಮೊರೆ ಹೋದ ಟಿವಿಕೆ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಶನಿವಾರ (ಸೆ.27) ಕರೂರಿನಲ್ಲಿ ಆಯೋಜಿಸಿದ್ದ ಪಕ್ಷದ ರ್‍ಯಾಲಿಯಲ್ಲಿ ನಡೆದ ಕಾಲ್ತುಳಿತ ದುರಂತದ ಬಗ್ಗೆ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ನಿರ್ದೇಶಿಸಲು ಕೋರಿ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಭಾನುವಾರ (ಸೆ.28) ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ. ಟಿವಿಕೆ ಕಾನೂನು ವಿಭಾಗದ ಅಧ್ಯಕ್ಷ ಎಸ್. ಅರಿವಝಗನ್ ನೇತೃತ್ವದ ವಕೀಲರ ಗುಂಪೊಂದು ಚೆನ್ನೈನ ಗ್ರೀನ್‌ವೇಸ್ ರಸ್ತೆಯಲ್ಲಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ದಂಡಪಾಣಿ ಅವರ ಮನೆಗೆ ತೆರಳಿ ಮನವಿ ಮಾಡಿದೆ ಅಥವಾ ಪ್ರಸ್ತಾಪ ಮುಂದಿಟ್ಟಿದೆ. ಅಲ್ಲದೆ, ಘಟನೆಯ … Continue reading ಕರೂರು ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಹೈಕೋರ್ಟ್‌ ಮೊರೆ ಹೋದ ಟಿವಿಕೆ: ಮೃತರ ಸಂಖ್ಯೆ 40ಕ್ಕೆ ಏರಿಕೆ