Homeಕರ್ನಾಟಕಕರ್ನಾಟಕ ಬಿಜೆಪಿ ಖಾತೆಯನ್ನು ನಿರ್ಭಂದಿಸಿದ ಟ್ವಿಟ್ಟರ್!

ಕರ್ನಾಟಕ ಬಿಜೆಪಿ ಖಾತೆಯನ್ನು ನಿರ್ಭಂದಿಸಿದ ಟ್ವಿಟ್ಟರ್!

ಉದಾರವಾದಿಗಳ ಮೇಲಿನ ಟ್ವೀಟ್ ಗಳಿಗಾಗಿ ಟ್ವಿಟ್ಟರ್ ಕ್ರಮ ಕೈಗೊಂಡಿದೆ ಎಂದ ಬಿಜೆಪಿ

- Advertisement -
- Advertisement -

ಉದಾರವಾದಿಗಳ ಮೇಲಿನ ಟೀಕೆಗಾಗಿ ಕರ್ನಾಟಕ ಬಿಜೆಪಿ ಖಾತೆಯನ್ನು ಟ್ವಿಟರ್ ನಿರ್ಬಂಧಿಸಿದೆ ಎಂದು ಕರ್ನಾಟಕ ಬಿಜೆಪಿ ತಿಳಿಸಿದೆ. ಉದಾರವಾದಿಗಳ ಬಗ್ಗೆ ಸತ್ಯವನ್ನು ಹೇಳಿದ್ದಕ್ಕಾಗಿ ನಮ್ಮ ಹ್ಯಾಂಡಲ್ ಅನ್ನು ಟ್ವಿಟ್ಟರ್ ಲಾಕ್ ಮಾಡಿರುವುದು ದುರದೃಷ್ಟಕರ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಆತ್ಮೀಯ ಗೆಳೆಯರೇ , ಉದಾರವಾದಿಗಳ ಬಗ್ಗೆ ನಿಜ ಹೇಳಿರುವುದಕ್ಕೆ ನಮ್ಮ ಟ್ವಟ್ಟರ್ ನ್ನು ನಿರ್ಭಂಧಿಸಲಾಗಿದೆ. ಸತ್ಯವನ್ನು ಹೊರತರುವ ಪ್ರಯತ್ನದಿಂದ ನಾವು ಹಿಂದೆ ಸರಿಯುವುದಿಲ್ಲ. ನಿಮ್ಮ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ದೊಡ್ಡ ಧನ್ಯವಾದಗಳು, ಸತ್ಯಮೇವ ಜಯತೆ, ಜೈ ಹಿಂದ್ ಎಂದು ತನ್ನ ಬೆಂಬಲಿಗರಿಗೆ ತಿಳಿಸಿದೆ.

ಟ್ವಿಟರ್ ತನ್ನ ಖಾತೆಯನ್ನು ಎಷ್ಟು ಸಮಯದವರೆಗೆ ನಿರ್ಬಂಧಿಸಿದೆ ಎಂದು ಬಿಜೆಪಿ ಸ್ಪಷ್ಟಪಡಿಸಿಲ್ಲ. ಸೋಮವಾರದ ನಂತರ ಬುಧವಾರ ಮತ್ತೆ ಟ್ವೀಟ್ ಮಾಡಿದೆ.

ಬಿಜೆಪಿ ಸುಳ್ಳುಗಳನ್ನು ಮತ್ತು ದ್ವೇಷಪೂರಿತ ವಿಷಯಗಳನ್ನು ಟ್ವೀಟ್‌ ಮಾಡುತ್ತದೆ. ಹಾಗಾಗಿ ಬಹುತೇಕರು ಟ್ವಿಟ್ಟರ್‌ಗೆ ರಿಪೋರ್ಟ್‌ ಮಾಡಿದ ಕಾರಣ ಅದನ್ನು ನಿರ್ಬಂಧಿಸಿರುತ್ತದೆ ಎಂದು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...