Homeಮುಖಪುಟನಟಿ ಕಂಗನಾ ರಣಾವತ್‌ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡಿದ ಟ್ವಿಟರ್‌!

ನಟಿ ಕಂಗನಾ ರಣಾವತ್‌ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡಿದ ಟ್ವಿಟರ್‌!

- Advertisement -
- Advertisement -

ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶಗಳಿಗೆ ಪ್ರತಿಕ್ರಿಯೆಯಾಗಿ ಹಿಂಸಾಚಾರಕ್ಕೆ ಕರೆ ನೀಡುವ ಮತ್ತು ಅವಹೇಳನಕಾರಿ ಸರಣಿ ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ನಟಿ ಕಂಗನಾ ರಾಣಾವತ್‌ ಅವರ ಟ್ವಿಟರ್ ಖಾತೆಯನ್ನು ಮಂಗಳವಾರ ಶಾಶ್ವತವಾಗಿ ಅಮಾನತುಗೊಳಿದೆ.

ಈ ಕುರಿತು ಟ್ವಿಟ್ಟರ್‌ ವಕ್ತಾರರು, “ಹಿಂಸಾಚಾರಕ್ಕೆ ಕರೆನೀಡುವ ನಡವಳಿಕೆಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಟ್ವಿಟರ್‌ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿದೆ. ನಮ್ಮ ಸೇವೆ ಬಳಸುತ್ತಿರುವ ಪ್ರತಿಯೊಬ್ಬರಿಗೂ ನಾವು ಟ್ವಿಟರ್ ನಿಯಮಗಳನ್ನು ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಕಂಗಣಾ ರಾಣಾವತ್‌ಗೆ ಅವರ ಖಾತೆಯನ್ನು ಅಮಾನತು ಮಾಡುತ್ತಿರುವುದು ಇದೆ ಮೊದಲ ಬಾರಿಯಲ್ಲ. ಈ ವರ್ಷದ ಆರಂಭದಲ್ಲಿ, ಅಮೆಜಾನ್ ಪ್ರೈಮ್ ವಿಡಿಯೋ ಸರಣಿ ತಾಂಡವ್ ವಿರುದ್ಧ ಉದ್ರೇಕಕಾರಿ ಟ್ವೀಟ್ ಮಾಡಿದ್ದಕ್ಕೆ ಅವರ ಖಾತೆಗೆ ಕೆಲವು ನಿರ್ಬಂಧಗಳನ್ನು ಟ್ವಿಟರ್‌ ವಿಧಿಸಿತ್ತು.

ಇದನ್ನು ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...