ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಸ್ಥಳೀಯ ನಿವಾಸಿಗಳನ್ನು ಬಂಧಿಸಿದೆ ಎಂದು ವರದಿಯಾಗಿದೆ. “ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ದಾಳಿಯಲ್ಲಿ ಭಾಗಿಯಾಗಿರುವ ಮೂವರು ಸಶಸ್ತ್ರ ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ. ಅವರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸಂಬಂಧಿಸಿದ ಪಾಕಿಸ್ತಾನಿ ಪ್ರಜೆಗಳು ಎಂದು … Continue reading ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ