ಬೆಂಗಳೂರು | ದೂರು ನೀಡಲು ಠಾಣೆಗೆ ಹೋದ ಅಪ್ರಾಪ್ತ ಸಂತ್ರಸ್ತೆ ಮೇಲೆ ಅತ್ಯಾಚಾರ ; ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ಸಹಾಯ ಮಾಡುವ ಸೋಗಿನಲ್ಲಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. 17 ವರ್ಷದ ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ ಬೊಮ್ಮನಹಳ್ಳಿ ಠಾಣೆ ಕಾನ್‌ಸ್ಟೇಬಲ್ ಅರುಣ್ ತೊಣೆಪ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತನ್ನ ತಾಯಿಯೊಂದಿಗೆ … Continue reading ಬೆಂಗಳೂರು | ದೂರು ನೀಡಲು ಠಾಣೆಗೆ ಹೋದ ಅಪ್ರಾಪ್ತ ಸಂತ್ರಸ್ತೆ ಮೇಲೆ ಅತ್ಯಾಚಾರ ; ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ