ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ
ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು. ಆರೋಪಿಗಳ ವಿರುದ್ಧ ಪುಣೆಯ ಅಂಬೇಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ (ಮಾ.8) ಎಫ್‌ಐಆರ್ ದಾಖಲಾಗಿತ್ತು. “ನ್ಯಾಯಾಲಯ ಇಬ್ಬರನ್ನೂ ಮಾರ್ಚ್ 10ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಬೇಕಾಗಿದೆ” ಎಂದು ಅಂಬೇಗಾಂವ್ ಪೊಲೀಸ್ ಠಾಣೆಯ … Continue reading ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ
Copy and paste this URL into your WordPress site to embed
Copy and paste this code into your site to embed