ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ ‘ಈಸ್ಟರ್ ಸಂಡೇ’ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ ಮಾಜಿ ಅಧಿಕಾರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಪೊಲೀಸ್ ಮಾಜಿ ಮುಖ್ಯಸ್ಥ ಪೂಜಿತ್ ಜಯಸುಂದರ ಮತ್ತು ರಕ್ಷಣಾ ಸಚಿವಾಲಯದ ಮಾಜಿ ಕಾರ್ಯದರ್ಶಿ ಹೇಮಸಿರಿ ಫೆರ್ನಾಂಡೋ ಅವರಿಗೆ ಮೂವರು ಸದಸ್ಯರ ಹೈಕೋರ್ಟ್ ಪೀಠವು ಶುಕ್ರವಾರ 2-1ರ ಬಹುಮತದ ತೀರ್ಪಿನಲ್ಲಿ ಮರಣದಂಡನೆ ಘೋಷಿಸಿದೆ. 2022ರಲ್ಲಿ ಇಬ್ಬರನ್ನೂ ಖುಲಾಸೆಗೊಳಿಸಿದ್ದ … Continue reading ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್