ಬಿಹಾರ ಹಾಸ್ಟೆಲ್‌ನಲ್ಲಿ ‘ಅನಧಿಕೃತ’ ಕಾರ್ಯಕ್ರಮ ಆರೋಪ; ರಾಹುಲ್ ಗಾಂಧಿ ವಿರುದ್ಧ 2 ಎಫ್‌ಐಆರ್‌ ದಾಖಲು

ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಅಧಿಕೃತ ಅನುಮತಿಯಿಲ್ಲದೆ ಕಾರ್ಯಕ್ರಮ ನಡೆಸಿದ್ದಕ್ಕಾಗಿ ಬಿಹಾರದ ದರ್ಭಂಗಾ ಜಿಲ್ಲಾಡಳಿತ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಗುರುವಾರ ದೂರು ನೀಡಿದೆ. ಅದನ್ನು ಆಧರಿಸಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ರಾಹುಲ್ ದರ್ಭಂಗಾ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಕಾರ್ಯಕ್ರಮ ನಡೆಸಿ ಪಾಟ್ನಾಗೆ ತೆರಳಿದ ಬೆನ್ನಲ್ಲೇ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ ದರ್ಭಂಗಾದ ಲಹೇರಿಯಾಸರೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ ರಾಹುಲ್ ಗಾಂಧಿ ಜೊತೆಗೆ ಇತರ 18 ಜನರನ್ನು … Continue reading ಬಿಹಾರ ಹಾಸ್ಟೆಲ್‌ನಲ್ಲಿ ‘ಅನಧಿಕೃತ’ ಕಾರ್ಯಕ್ರಮ ಆರೋಪ; ರಾಹುಲ್ ಗಾಂಧಿ ವಿರುದ್ಧ 2 ಎಫ್‌ಐಆರ್‌ ದಾಖಲು