ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್ ಸಂತ್ರಸ್ತ ವಿದ್ಯಾರ್ಥಿ ಕುಟುಂಬಕ್ಕೆ 5ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ವಿದ್ಯಾರ್ಥಿಯನ್ನು “ಅಕ್ರಮವಾಗಿ ಬಂಧಿಸಲಾಗಿದೆ” ಎಂದಿದ್ದ ಕುಟುಂಬ ಪ್ರಕರಣದಿಂದ ವಿದ್ಯಾರ್ಥಿಯನ್ನು ಬಿಡುಗಡೆ ಮಾಡುವಂತೆ ಕೋರಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿತ್ತು.  ನ್ಯಾಯಮೂರ್ತಿಗಳಾದ ರಾಜೀವ್ ರಂಜನ್ ಪ್ರಸಾದ್ ಮತ್ತು ರಿತೇಶ್ ಕುಮಾರ್ ಅವರನ್ನೊಳಗೊಂಡ ಪೀಠವು, ಅವರ … Continue reading ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ