ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ
ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಖರಾತ್‌ನ ಮಾಜಿ ಉದ್ಯೋಗಿಯೊಬ್ಬರು ನೀಡಿದ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಾಗಿದ್ದು, ಆಧ್ಯಾತ್ಮಿಕ ಆಚರಣೆಗಳನ್ನು ಮಾಡುವ ನೆಪದಲ್ಲಿ ನವೆಂಬರ್ 2023ರಿಂದ ಡಿಸೆಂಬರ್ 2025ರ ಅವಧಿಯಲ್ಲಿ ನನ್ನ ಪತ್ನಿ ಮೇಲೆ ಖರಾತ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪತ್ನಿ … Continue reading ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ
Copy and paste this URL into your WordPress site to embed
Copy and paste this code into your site to embed