ಬೆಂಗಳೂರು| ಮುಸ್ಲಿಂ ಯುವಕರ ಮೇಲೆ ಹಲ್ಲೆ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯ: ಆರೋಪ

ಬೆಂಗಳೂರಿನ ಸಂಪಿಗೆಹಳ್ಳಿ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ ಗುಂಪೊಂದು, ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ. ಉತ್ತರ ಬೆಂಗಳೂರಿನ ಸಂಪಿಗೆಹಳ್ಳಿ ಪ್ರದೇಶದಲ್ಲಿ ಜೂನ್ 22ರಂದು ಭಾನುವಾರ ಘಟನೆ ನಡೆದಿದೆ. ಸುಮಾರು ಏಳು ಮಂದಿಯ ಗುಂಪು ಹಲ್ಲೆ ನಡೆಸಿದೆ. ಇದರಿಂದ ಹೆಗ್ಡೆ ನಗರದ ಮೆಕ್ಯಾನಿಕ್ ವಸೀಮ್ ಅಹ್ಮದ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು thenewsminute.com ವರದಿ ಮಾಡಿದೆ. ವಸೀಮ್ ಜೊತೆಗಿದ್ದ ಸಹ ಮೆಕ್ಯಾನಿಕ್ ಝಮೀರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ಇಬ್ಬರು … Continue reading ಬೆಂಗಳೂರು| ಮುಸ್ಲಿಂ ಯುವಕರ ಮೇಲೆ ಹಲ್ಲೆ, ಜೈ ಶ್ರೀರಾಮ್ ಹೇಳುವಂತೆ ಒತ್ತಾಯ: ಆರೋಪ