Homeಮುಖಪುಟಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತ ವಯಸ್ಕರು ಗ್ರಾಮದ ಜಾತ್ರೆಯಿಂದ ಮನೆಗೆ ಹಿಂತಿರುಗುತ್ತಿದ್ದರು.

ಆರು-ಏಳು ಅಪರಿಚಿತ ವ್ಯಕ್ತಿಗಳು ಅವರನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು, ಅಲ್ಲಿ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹರ್ಲಾಡಿಹ್ ಹೊರಠಾಣೆ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತರ ತಾಯಂದಿರ ಹೇಳಿಕೆಗಳ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. 

ದುಮ್ರಿ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸುಮಿತ್ ಪ್ರಸಾದ್ ಮಾತನಾಡಿ, ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅಪರಾಧಿಗಳನ್ನು ಬಂಧಿಸಲು ಹಲವಾರು ಸ್ಥಳಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...

ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ

ಒಡಿಶಾದ ಕೇಂದ್ರಪಾರ ಸಂಸದ ಬೈಜಯಂತ್ ಪಾಂಡಾ ಅವರು ಭಾನುವಾರ ರಾಜನಗರ ಬ್ಲಾಕ್‌ನ ನುಗಾಂವ್‌ಗೆ ಭೇಟಿ ನೀಡಿ ಸ್ಥಳೀಯ ಅಂಗನವಾಡಿ ಕೇಂದ್ರದ ದಲಿತ ಮಹಿಳೆ ತಯಾರಿಸಿದ ಊಟವನ್ನು ಸೇವಿಸಿದರು. ಜಾತಿ ಕಾರಣಕ್ಕೆ ಗ್ರಾಮಸ್ಥರು ಮಕ್ಕಳನ್ನು...