ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ಎರಡು ವರ್ಷಗಳಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ಪರಿಣಾಮ 12 ಲಕ್ಷಕ್ಕೂ ಹೆಚ್ಚು ಮಕ್ಕಳು ಆಹಾರದಿಂದ ವಂಚಿತರಾಗಿದ್ದಾರೆ ಮತ್ತು 58,554 ಮಕ್ಕಳು ಅನಾಥರಾಗಿದ್ದಾರೆ ಎಂದು ಅಕ್ಟೋಬರ್ 7, 2025ರಂದು ಗಾಝಾ ಆರೋಗ್ಯ ಸಚಿವಾಲಯದ ಬಿಡುಗಡೆ ಮಾಡಿದ ಅಂಕಿ ಅಂಶಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ. ವಿಶ್ವಸಂಸ್ಥೆಯ ತನಿಖಾ ಆಯೋಗವು ‘ನರಮೇಧ’ ಎಂದು ಘೋಷಿಸಿರುವ ಇಸ್ರೇಲ್ ಆಕ್ರಮಣದಲ್ಲಿ 9,14,102 ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಮತ್ತು 5,580 ಮಕ್ಕಳು ವೈದ್ಯಕೀಯ ಸ್ಥಳಾಂತರಕ್ಕಾಗಿ ಕಾಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಆಕ್ರಮಣ ಪ್ರಾರಂಭಿಸಿ … Continue reading ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು