ಪತ್ರಕರ್ತ ರೆಜಾಝ್ ಸೈದಿಕ್ ವಿರುದ್ಧ ಯುಎಪಿಎ ಪ್ರಕರಣ ದಾಖಲು; ತನಿಖೆ ಕೈಗೆತ್ತಿಕೊಂಡ ಮಹಾರಾಷ್ಟ್ರ ಎಟಿಎಸ್

ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರುವ ಕೇರಳ ಮೂಲದ ಸ್ವತಂತ್ರ ಪತ್ರಕರ್ತ ರೆಜಾಝ್ ಎಂ ಶೀಬಾ ಸೈದಿಕ್ ವಿರುದ್ಧದ ಪ್ರಕರಣಗಳ ತನಿಖೆಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವಹಿಸಿಕೊಂಡಿದೆ. ಸೈದಿಕ್ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ಸೆಕ್ಷನ್ 38 ಮತ್ತು 39 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗುರುವಾರ (ಮೇ 15) ನಡೆದ ವಿಚಾರಣೆಯ ಸಂದರ್ಭದಲ್ಲಿ, ಮಹಾರಾಷ್ಟ್ರ ಎಟಿಎಸ್ ವಿಶೇಷ ರಾಷ್ಟ್ರೀಯ … Continue reading ಪತ್ರಕರ್ತ ರೆಜಾಝ್ ಸೈದಿಕ್ ವಿರುದ್ಧ ಯುಎಪಿಎ ಪ್ರಕರಣ ದಾಖಲು; ತನಿಖೆ ಕೈಗೆತ್ತಿಕೊಂಡ ಮಹಾರಾಷ್ಟ್ರ ಎಟಿಎಸ್