UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ
ಮುಂಬೈ: ಭಿನ್ನಮತೀಯರನ್ನು ಹತ್ತಿಕ್ಕಲು ಮತ್ತು ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ವ್ಯಾಪಕ ಟೀಕೆಗಳನ್ನು ಎದುರಿಸುತ್ತಿರುವ ವಿವಾದಿತ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಯ ಸಾಂವಿಧಾನಿಕ ಸಿಂಧುತ್ವವನ್ನು ಬಾಂಬೆ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ. UAPA ಯ ವಿವಿಧ ನಿಬಂಧನೆಗಳ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪ್ರಮುಖ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದು ಭಯೋತ್ಪಾದನಾ ವಿರೋಧಿ ಕಾನೂನಿನ ವಿರುದ್ಧ ಹೋರಾಡುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರು, ಕಾನೂನು ಹೋರಾಟಗಾರರು ಮತ್ತು ಈ ಕಾನೂನಿನ ಅಡಿಯಲ್ಲಿ ಆರೋಪ ಎದುರಿಸುತ್ತಿರುವವರಿಗೆ ಭಾರಿ ಹಿನ್ನಡೆಯನ್ನುಂಟು … Continue reading UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ
Copy and paste this URL into your WordPress site to embed
Copy and paste this code into your site to embed