ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ. ಉದ್ದವ್ ಠಾಕ್ರೆ ಬಣದ ಶಿವಸೇನೆ ಬಿಜೆಪಿಯತ್ತ ಮೈತ್ರಿಕೂಟದತ್ತ ಒಳವು ತೋರಿಸುತ್ತಿದೆ ಎಂದು ವರದಿಯಾಗುತ್ತಿರುವ ನಡುವೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಅಭಿಪ್ರಾಯವನ್ನು ಉದ್ಧವ್ ಠಾಕ್ರೆ ವ್ಯಕ್ತಪಡಿಸಿದ್ದಾರೆ. ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ, “2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಅಂತಿಮಗೊಳಿಸುವಲ್ಲಿ ಮತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ವಿಳಂಬದಂತಹ ತಪ್ಪುಗಳು ಪುನರಾವರ್ತನೆಯಾಗಿತ್ತು ಎಂದಿರುವ ಉದ್ದವ್ ಠಾಕ್ರೆ, ಎಂವಿಎ … Continue reading ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?