ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್ ಸ್ಪಷ್ಟ ಮೇಲುಗೈ
ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಹಾಗೂ ನಗರ ಮಹಾನಗರ ಪಾಲಿಕೆ, ಎಲ್ಲದರಲ್ಲೂ ಕಾಂಗ್ರೆಸ್-ಮುಸ್ಲಿಂ ಲೀಗ್ ನೇತೃತ್ವದ ಯುಡಿಎಫ್ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಕೆಲವೆಡೆ ತನ್ನ … Continue reading ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್ ಸ್ಪಷ್ಟ ಮೇಲುಗೈ
Copy and paste this URL into your WordPress site to embed
Copy and paste this code into your site to embed