ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ ಮುನ್ನ ಮಂಗಳವಾರ (ಆ.4) ಬೆಳಿಗ್ಗೆ ಪೊಲೀಸರು ಚೆನ್ನೈನ ನೀಲಾಂಕರೈ ನಿವಾಸಕ್ಕೆ ಆಗಮಿಸಿದಾಗ ಭಾರೀ ಹೈಡ್ರಾಮ ನಡೆದಿದೆ ಎಂದು ವರದಿಗಳು ಹೇಳಿವೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸೋಮವಾರ ತಂಜಾವೂರಿನಲ್ಲಿ ರೈತರ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯ್ ವಿರುದ್ಧ ಉದಯನಿಧಿ ಮಾತನಾಡುತ್ತಿದ್ದಾಗ, … Continue reading ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
Copy and paste this URL into your WordPress site to embed
Copy and paste this code into your site to embed