ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್, ಡಿಎಂಕೆ ಆರಂಭದಿಂದಲೂ ಕ್ಷೇತ್ರ ಪುನರ್ ವಿಂಗಡಣೆಯನ್ನು ವಿರೋಧಿಸುತ್ತಾ ಬಂದಿದೆ ಮತ್ತು ಮುಂದೆಯೂ ಇದನ್ನು ವಿರೋಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಏರಿಸುವ ಉದ್ದೇಶಿತ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯು … Continue reading ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್