ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.20) ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸಿದ ಕಾರಣ ಮಲ್ಪೆ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಸುರೇಶ್ ಮತ್ತು ಕಾನ್‌ಸ್ಟೇಬಲ್ ನಾಗರಾಜ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಮಹಿಳಾ … Continue reading ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು