ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

ಉಡುಪಿಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಉಡುಪಿ ಎಸ್ಪಿ ಡಾ.ಕೆ ಅರುಣ್, “ವಿಜಯನಗರ ಜಿಲ್ಲೆಯಿಂದ … Continue reading ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ