ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು ಪ್ರಬಲಜಾತಿ ಗುಂಪುಗಳಲ್ಲಿ ಟೀಕೆಗೆ ಕಾರಣವಾಗಿರುವುದರಿಂದ ವಿದ್ಯಾರ್ಥಿಗಳು ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಯುಜಿಸಿ ಕಾಯ್ದೆಯನ್ನು ವಿರೋಧಿಸುತ್ತಿರುವ ಗುಂಪು, ಬಲಿಪಶು ಅಥವಾ ಆರೋಪಿಯ ಜಾತಿಯನ್ನು ಲೆಕ್ಕಿಸದೆ ಯಾವುದೇ ರೀತಿಯ ತಾರತಮ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಾದಿಸುತ್ತಿದ್ದಾರೆ. ಇದಲ್ಲದೆ, ಮೇಲ್ಜಾತಿಯ ವಿದ್ಯಾರ್ಥಿಗಳನ್ನು ‘ಸುದಾಮ ಕೋಟಾ’ ಅಥವಾ … Continue reading ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ