ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ ‘ಜಾತಿ ಆಧಾರಿತ ತಾರತಮ್ಯ’ ಎಂಬುವುದರ ವ್ಯಾಖ್ಯಾನವನ್ನು ವಿರೋಧ ವ್ಯಕ್ತಪಡಿಸಿದವರು ಪ್ರಶ್ನಿಸಿದ್ದು, ‘ಸುಳ್ಳು ದೂರುಗಳ’ ವಿರುದ್ದದ ಕ್ರಮಗಳ ಕುರಿತು ಸ್ಪಷ್ಟವಾಗಿ ತಿಳಿಸದೆ ಪಕ್ಷಪಾತ ಮಾಡುವ ಮೂಲಕ ‘ಸಾಮಾನ್ಯ ವರ್ಗದ’ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪೋಸ್ಟ್-ಡಾಕ್ಟರೇಟ್ ಸಂಶೋಧಕ ಮೃತ್ಯುಂಜಯ್ ತಿವಾರಿ … Continue reading ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ