ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ
ಯುನೈಟೆಡ್ ಕಿಂಗ್‌ಡಮ್ (ಯುಕೆ), ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಭಾನುವಾರ (ಸೆ.21) ಅಧಿಕೃತವಾಗಿ ಪ್ಯಾಲೆಸ್ತೀನ್ ಅನ್ನು ಒಂದು ರಾಷ್ಟ್ರವೆಂದು ಗುರುತಿಸಿವೆ. ಇದು ಈ ದೇಶಗಳ ವಿದೇಶಾಂಗ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಿದ್ದು, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ (ಯುಎಸ್) ಹೊಂದಾಣಿಕೆಯಿಂದ ಒಂದು ಹೆಜ್ಜೆ ದೂರವಾಗಿಸಿದೆ. ಈ ವಾರ ಇನ್ನೂ ಹಲವು ಯುರೋಪಿಯನ್ ರಾಷ್ಟ್ರಗಳು ಮತ್ತು ಯುಎಸ್ ಮಿತ್ರರಾಷ್ಟ್ರಗಳು ಈ ಮೂರು ರಾಷ್ಟ್ರಗಳ ನಡೆಯನ್ನು ಅನುಸರಿಸಲು ಸಿದ್ಧವಾಗಿವೆ ಎಂದು ವರದಿಗಳು ಹೇಳಿವೆ. “ಪ್ಯಾಲೆಸ್ತೀನಿಯರು ಮತ್ತು ಇಸ್ರೇಲಿಗರಲ್ಲಿ ಶಾಂತಿಯ ಭರವಸೆಯನ್ನು ಪುನರುಜ್ಜೀವನಗೊಳಿಸಲು ಮತ್ತು … Continue reading ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ
Copy and paste this URL into your WordPress site to embed
Copy and paste this code into your site to embed