ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ಉಭಯ ದೇಶಗಳ ಸಂಘರ್ಷದಲ್ಲಿ ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಪ್ರಜೆಯನ್ನು ಸೆರೆಹಿಡಿದಿರುವುದಾಗಿ ಉಕ್ರೇನ್ ಮಂಗಳವಾರ (ಅ.7) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಉಕ್ರೇನ್‌ ಸಶಸ್ತ್ರ ಪಡೆಗಳ 63ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಗುಜರಾತ್‌ನ ಮೋರ್ಬಿ ನಿವಾಸಿ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಅವರು ಮಾತನಾಡುವ ವಿಡಿಯೋ ಬಿಡುಗಡೆ ಮಾಡಿದೆ. ಹುಸೇನ್ ಅವರು ರಷ್ಯಾದ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಹೋಗಿದ್ದರು ಎಂದು ವರದಿಗಳು ಹೇಳಿವೆ. ಉಕ್ರೇನ್ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ರಷ್ಯನ್ … Continue reading ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌