ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ? ಇದನ್ನು ನ್ಯಾಯಾಂಗ ಹೇಗೆ ಪರಿಗಣಿಸುತ್ತದೆ? ಎಂಬುದು. ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಅವರ ಮೇಲಿನ ಯುಎಪಿಎ ಪ್ರಕರಣದಲ್ಲಿ ಇರುವ ಮುಖ್ಯ ಪ್ರಶ್ನೆ: ಭಯೋತ್ಪಾದಕ ಕೃತ್ಯ ಎಂದು ನಿರ್ಧರಿಸಲು ಇರುವ ಮಾನದಂಡಗಳೇನು? ಯಾರು ನಿರ್ಧರಿಸುತ್ತಾರೆ? ಖಾಲಿದ್ ಮತ್ತು ಇತರ ಆರೋಪಿಗಳ ಪ್ರಕರಣದ ವಿಚಾರಣೆ … Continue reading ‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್
Copy and paste this URL into your WordPress site to embed
Copy and paste this code into your site to embed