ದೆಹಲಿ ಗಲಭೆ ಪ್ರಕರಣದ ಇತರೆ ಆರೋಪಿಗಳಂತೆ ಉಮರ್ ಅವರನ್ನು ಪರಿಗಣಿಸಲು ಸಾಧ್ಯವಿಲ್ಲ: ಪೊಲೀಸರು
2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಸಹ-ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಂತೆಯೇ ವಿಉಮರ್ ಖಾಲಿದ್ ಅವರನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ದೆಹಲಿ ಹೈಕೋರ್ಟ್‌ನ 2021 ರ ಜಾಮೀನು ಆದೇಶವು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ ತಪ್ಪಾದ ಗ್ರಹಿಕೆಯನ್ನು ಆಧರಿಸಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ‘ಭಾರತದ ರಕ್ಷಣೆ’ಗೆ ಸಂಬಂಧಿಸಿದ … Continue reading ದೆಹಲಿ ಗಲಭೆ ಪ್ರಕರಣದ ಇತರೆ ಆರೋಪಿಗಳಂತೆ ಉಮರ್ ಅವರನ್ನು ಪರಿಗಣಿಸಲು ಸಾಧ್ಯವಿಲ್ಲ: ಪೊಲೀಸರು
Copy and paste this URL into your WordPress site to embed
Copy and paste this code into your site to embed