ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್
ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು livelaw.in ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಉಮರ್ ಖಾಲಿದ್ ಮತ್ತು ಮತ್ತೊಬ್ಬ ಸಹ-ಆರೋಪಿ ಶಾರ್ಜೀಲ್ ಇಮಾಮ್ ಅವರ ವಿರುದ್ಧದ ಪುರಾವೆಗಳು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ ಅಡಿಯಲ್ಲಿ ಮೇಲ್ನೋಟಕ್ಕೆ ಅವರ ವಿರುದ್ಧ ಪ್ರಕರಣವನ್ನು … Continue reading ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್
Copy and paste this URL into your WordPress site to embed
Copy and paste this code into your site to embed