ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 6ಕ್ಕೆ ಮುಂದೂಡಿದೆ. ವರದಿಗಳ ಪ್ರಕಾರ, ಸೋಮವಾರ (ನ.3) ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠದ ಮುಂದೆ ವಿಚಾರಣೆ ಮುಂದುವರಿಯಿತು. ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಪರ ವಕೀಲರು ವಾದ ಮಂಡಿಸಿದರು. … Continue reading ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ