ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ
ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 42 ಆರೋಪಿಗಳಲ್ಲಿ ಐವರನ್ನು ದೋಷಿಗಳು ಹೇಳಿದೆ. ಇತರ 37 ಜನರನ್ನು ಖುಲಾಸೆಗೊಳಿಸಿದ್ದು, ಪ್ರಕರಣದ ಇಬ್ಬರು ಆರೋಪಿಗಳು ವಿಚಾರಣಾ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. ತಪ್ಪಿತಸ್ಥರೆಂದು ಸಾಬೀತಾದ ಐದು ಆರೋಪಿಗಳು ರಮೇಶ್ ಜಾದವ್, ರಾಕೇಶ್ ಜೋಶಿ, … Continue reading ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ
Copy and paste this URL into your WordPress site to embed
Copy and paste this code into your site to embed