ಜಸ್ಟೀಸ್ ನಾಗಮೋಹನ್ ದಾಸ್ ವರದಿ ಅಂಗೀಕರಿಸುವಂತೆ ‌ʼಸಾಮಾಜಿಕ ನ್ಯಾಯಕ್ಕಾಗಿ ಸಮಾನ ಮನಸ್ಕರʼ ಸಭೆಯಲ್ಲಿ ಏಕ ನಿರ್ಣಯ

ಬೆಂಗಳೂರು: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್ ಅವರು ಸರ್ಕಾರಕ್ಕೆ ನೀಡಿರುವ ವರದಿಯನ್ನು ಆಗಸ್ಟ್ 16ರ ಸಭೆಯಲ್ಲಿ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಬೇಕು ಎಂದು ‌ʼಸಾಮಾಜಿಕ ನ್ಯಾಯಕ್ಕಾಗಿ ಸಮಾನ ಮನಸ್ಕರುʼ ಸಭೆಯಲ್ಲಿ ಏಕ ನಿರ್ಣಯ ಕೈಗೊಳ್ಳಲಾಯಿತು. ಬೆಂಗಳೂರಿನ ಶಾಸಕರ ಭವನದಲ್ಲಿ ಬುಧವಾರ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಹಿರಿಯ ಸಾಹಿತಿಗಳು, ಚಿಂತಕರು, ಶಿಕ್ಷಣ ತಜ್ಞರು, ದಲಿತ ಚಳವಳಿಯ ಮುಖಂಡರು, ಪ್ರಾಧ್ಯಾಪಕರು, ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿ ಸಂಘಟನೆಗಳ ನಾಯಕರು ಹಾಗೂ ಒಳಮೀಸಲಾತಿ ಪರ ಹೋರಾಟಗಾರರು ಭಾಗವಹಿಸಿದ್ದರು. … Continue reading ಜಸ್ಟೀಸ್ ನಾಗಮೋಹನ್ ದಾಸ್ ವರದಿ ಅಂಗೀಕರಿಸುವಂತೆ ‌ʼಸಾಮಾಜಿಕ ನ್ಯಾಯಕ್ಕಾಗಿ ಸಮಾನ ಮನಸ್ಕರʼ ಸಭೆಯಲ್ಲಿ ಏಕ ನಿರ್ಣಯ