Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?

ಡಿಸೆಂಬರ್ 8 ಭಾನುವಾರದಂದು ಅಲಹಾಬಾದ್ ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು, ಮುಸ್ಲಿಮರನ್ನು ಗುರಿಯಾಗಿಸಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಭಾರತ ದೇಶ ಬಹುಸಂಖ್ಯಾತರ ಇಚ್ಚೆಯಂತೆ ನಡೆಯಲಿದೆ ಎಂದಿರುವ ನ್ಯಾ.ಶೇಖರ್ ಕುಮಾರ್ ಯಾದವ್, ಸಾಮಾಜಿಕ ಜಾಲತಾಣಗಳಲ್ಲಿ ಬಲಪಂಥೀಯರು ಮುಸ್ಲಿಮರನ್ನು ಗುರಿಯಾಗಿಸಿ ಬಳಸುವ ‘ಕಠ್ಮುಲ್ಲಾ’ಎಂಬ ಪದ ಉಪಯೋಗಿಸಿ ಮುಸ್ಲಿಮರ ವಿರುದ್ದ ಟೀಕೆ ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಪ್ರಾಣಿಗಳ ಹತ್ಯೆಯನ್ನು ನೋಡುವುದರಿಂದ ಮುಸ್ಲಿಂ ಮಕ್ಕಳು … Continue reading Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?