ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಕೇಂದ್ರ ಸರ್ಕಾರ ‘ಸಂವಿಧಾನ ಹತ್ಯೆ ದಿನ’ ಆಚರಿಸುತ್ತಿದೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, “ದೇಶದಲ್ಲಿ ಕಳೆದ 11 ವರ್ಷಗಳಿಂದ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಭಾರತದ ಪ್ರಜಾಪ್ರಭುತ್ವದ ಮೇಲೆ ಆಡಳಿತವು (ಕೇಂದ್ರ ಸರಕಾರ) ನಿರಂತರ ಮತ್ತು ಅಪಾಯಕಾರಿ ದಾಳಿಯನ್ನು ನಡೆಸುತ್ತಿದೆ” ಎಂದು ಹೇಳಿದೆ. ಪ್ರಸ್ತುತ ಆಡಳಿತದಲ್ಲಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗುತ್ತಿದೆ ಮತ್ತು ದ್ವೇಷ ಭಾಷಣವು ಅತಿರೇಕವಾಗಿದೆ ಎಂದು ಆರೋಪಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ … Continue reading ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್