ಬಿಹಾರ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಗೆ ಗುಂಡಿಕ್ಕಿ ಹತ್ಯೆ: ಗ್ಯಾಂಗ್ ವಾರ್‌ ಶಂಕೆ

ಬಿಹಾರದ ಬಕ್ಸಾರ್ ಜಿಲ್ಲೆಯ ವಿಚಾರಣಾಧೀನ ಕೈದಿ ಚಂದನ್ ಕುಮಾರ್ ಅಲಿಯಾಸ್ ಚಂದನ್ ಮಿಶ್ರಾ ಅವರನ್ನು ಗುರುವಾರ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಚಂದನ್ ಕುಮಾರ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದರು. ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಾಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯನ್ನು ದೃಢಪಡಿಸಿದ ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಾರ್ತಿಕೇಯ ಶರ್ಮಾ, “ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನ್ ಕುಮಾರ್ ಅವರನ್ನು ಪಾಟ್ನಾದ ಬೇವೂರ್ ಕೇಂದ್ರ … Continue reading ಬಿಹಾರ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಗೆ ಗುಂಡಿಕ್ಕಿ ಹತ್ಯೆ: ಗ್ಯಾಂಗ್ ವಾರ್‌ ಶಂಕೆ