ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ಚೆನ್ನೈನಲ್ಲಿ ಶನಿವಾರ (ಮಾ.22) ನಡೆದ ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ ‘ಜಂಟಿ ಕ್ರಿಯಾ ಸಮಿತಿ’ (ಜೆಎಸಿ) ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ರಾಷ್ಟ್ರದ ಗಮನ ಸೆಳೆಯುವಷ್ಟು ರಾಜಕೀಯ ಶಕ್ತಿ ಇಲ್ಲದ ಕಾರಣ ನ್ಯಾಯಕ್ಕಾಗಿ ಎತ್ತಿರುವ ರಾಜ್ಯದ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ. ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ನಮ್ಮ ರಾಜಕೀಯ ಶಕ್ತಿ ಕಡಿಮೆಯಾಗುತ್ತದೆ” ಎಂದು ಹೇಳಿದರು. ಮಣಿಪುರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿದೆ. ರಾಜಕೀಯ ಬಲ ಇಲ್ಲದ ರಾಜ್ಯಗಳಲ್ಲಿ ಸರ್ಕಾರದ … Continue reading ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್