ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ
ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ ರಫಿ ಮಾರ್ಗದಲ್ಲಿರುವ ಪ್ರಮುಖ ಆಸ್ತಿ ವಿವಾದದಲ್ಲಿ ಕೇಂದ್ರ ಸರ್ಕಾರದ ಪರವಾಗಿ ತೀರ್ಪು ನೀಡಿದ ದೆಹಲಿ ಹೈಕೋರ್ಟ್ ಆದೇಶದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಕೇಂದ್ರ ಪಡೆಗಳು, ಪತ್ರಕರ್ತರೊಂದಿಗೆ ನೂಕಾಟ-ತಳ್ಳಾಟದ ನಡುವೆಯೇ ಮಾಧ್ಯಮ ಕಚೇರಿಗೆ ಬೀಗ ಜಡಿದು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಭದ್ರತಾ ಸಿಬ್ಬಂದಿಯ … Continue reading ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ
Copy and paste this URL into your WordPress site to embed
Copy and paste this code into your site to embed