ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. “2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20 ರಷ್ಟಿರುವ ವಿದೇಶಿ ಪ್ರವಾಸ ಕಾರ್ಯಕ್ರಮದ ಪ್ಯಾಕೇಜ್‌ನ ಮಾರಾಟದ ಮೇಲಿನ ಟಿಸಿಎಸ್ ದರವನ್ನು ಶೇ. 2 ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಅವರು ಹೇಳಿದರು. “ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿಯು ವ್ಯಕ್ತಿಗೆ ನೀಡುವ ಯಾವುದೇ ರೀತಿಯ ಬಡ್ಡಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ. … Continue reading ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ
Copy and paste this URL into your WordPress site to embed
Copy and paste this code into your site to embed