ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ

ಹೈದರಾಬಾದ್: ಕೇಂದ್ರ ರಾಜ್ಯ ಖಾತೆ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಮಂಗಳವಾರ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. “ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು. ಪಾಕಿಸ್ತಾನ ಗೆಲ್ಲಬೇಕಾದರೆ ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವವರಿಗೆ ಮತ ಹಾಕಬೇಕು” ಎಂದು ಅವರು ಹೇಳಿದ್ದಾರೆ. ಬಿಜೆಪಿ ನಾಯಕನ ಹೇಳಿಕೆಯು ಒಂದು ದಿನದ ಹಿಂದೆ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಸಂದರ್ಭದಲ್ಲಿ ಭಾರತ ಪಾಕಿಸ್ತಾನವನ್ನು ಭಾರಿ ಅಂತರದಿಂದ ಸೋಲಿಸಿದ ಭಾರತ-ಪಾಕ್ … Continue reading ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ