ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಾಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಪ್ರಲ್ಹಾದ್ ಜೋಶಿ ಅವರ ಅಣ್ಣ ಗೋಪಾಲ ಜೋಶಿ, ತಂಗಿ ವಿಜಯಲಕ್ಷಿ ಜೋಶಿ, ಅವರ ಪುತ್ರ ಅಜಯ್ ಜೋಶಿ ವಿರುದ್ದ ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಾನಂದ್ ಅವರ ಪತ್ನಿ ಸುನಿತಾ ಚವ್ಹಾಣ್ … Continue reading ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್