Homeಕರ್ನಾಟಕದಲಿತ ಸಂಘಟನೆಗಳ ಐಕ್ಯತಾ ಸಮಾವೇಶ: ಚಿತ್ರಗಳಲ್ಲಿ ನೋಡಿರಿ

ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ: ಚಿತ್ರಗಳಲ್ಲಿ ನೋಡಿರಿ

- Advertisement -
- Advertisement -

ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ರವರ 66ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ವತಿಯಿಂದ ನಡೆದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಯುವ ಛಾಯಾಚಿತ್ರಗಾರ ‘ಅಂಕುಶ್ ನಿರ್ಮಲ್ಕರ್‌’ ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ಚಿತ್ರಗಳಿವು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್ ಕೃಪಾಂಕ ರದ್ದು ಹಗರಣ ಮುಚ್ಚಿ ಹಾಕುವ ಪ್ರಯತ್ನ : ಎಂ.ಕೆ ಸ್ಟಾಲಿನ್

0
ನೀಟ್ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆಗೆ ಮುಂದಾಗಿರುವುದು ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಹಗರಣದ ಆರೋಪ ಕೇಳಿ ಬಂದ ಬೆನ್ನಲ್ಲೇ 1,563...