ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಶನಿವಾರ ನಡೆದ ಹಿಂದೂಗಳ ಹೋಳಿ ಹಬ್ಬದ ಸಂದರ್ಭದಲ್ಲಿ ತನ್ನ ಮೇಲೆ ಬಣ್ಣ ಬಳಿಯುವುದನ್ನು ವಿರೋಧಿಸಿದ್ದಕ್ಕಾಗಿ 55 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಜೀವವನ್ನೇ ತೆತ್ತಿದ್ದಾನೆ. ಶೀತ್ಲಾ ಮಾತಾ ಮಂದಿರ ಬಳಿಯ ಕೊಟ್ವಾಲಿ ಸದರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ ಸಂದರ್ಭದಲ್ಲಿ 55 ವರ್ಷದ ಮೊಹಮ್ಮದ್ ಷರೀಫ್ ಅವರನ್ನು ಹೋಳಿ ಹಬ್ಬದ ಸಂಭ್ರಮಾಚರಣೆ ಮಾಡುವವರ ಗುಂಪೊಂದು ತಡೆದು ಅವರ ಮೇಲೆ ಬಣ್ಣ ಬಳಿಯಲು ಎಳೆದೊಯ್ದಾಗ ಈ ಘಟನೆ ಸಂಭವಿಸಿದೆ. ಬಲಿಪಶುವಿನ … Continue reading ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ