ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ 

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು “ಕಾನೂನಿಗೆ ವಿರುದ್ಧ” ಮತ್ತು “ವಿಕೃತ” ಎಂದು ಕರೆದಿರುವ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಭಾರತದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ, ಮತ್ತು ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಅಪರಾಧ ಎಸಗುವ ಸಮಯದಲ್ಲಿ ಸಾರ್ವಜನಿಕ ಸೇವಕನಾಗಿರಲಿಲ್ಲ ಎಂಬ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.  ಡಿಸೆಂಬರ್ 23 ರ ಆದೇಶದ ವಿರುದ್ಧದ ಮೇಲ್ಮನವಿಯಲ್ಲಿ, ಸಂತ್ರಸ್ತ … Continue reading ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ