ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಅದರ ಆಧಾರ ಮೇಲೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ಗೆ 2019ರಲ್ಲಿ ಜೀವಾಧಿ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಆದೇಶದ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಅದನ್ನು ವಿಚಾರಣೆ ನಡೆಸಿದ … Continue reading ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ