ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, “ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?” ಎಂದು ಪ್ರಶ್ನಿಸಿ ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕಿದ್ದಾರೆ. ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು 2025 ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಹೈಕೋರ್ಟ್‌ … Continue reading ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ