ಹಿಂದೆಂದೂ ಕಂಡರಿಯದ ‘ವಂಚನೆ’ಯ ಮೂಲಕ ಮಹಾರಾಷ್ಟ್ರ ಚುನಾವಣೆ ಬಿಜೆಪಿ ಗೆದ್ದಿದೆ: ಮಲ್ಲಿಕಾರ್ಜುನ ಖರ್ಗೆ

ಹಿಂದೆಂದೂ ಕಂಡರಿಯದ ‘ಮೋಸ’ದ ಮೂಲಕ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆರೋಪಿಸಿದ್ದು, ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕೆಂದು ತೀವ್ರವಾಗಿ ವಾದ ಮಂಡಿಸಿದ್ದಾರೆ. ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಎಐಸಿಸಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಮೋದಿ ಸರ್ಕಾರವು ತನ್ನ ಆಪ್ತ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಆಸ್ತಿಗಳನ್ನು ‘ಮಾರಾಟ’ ಮಾಡುತ್ತಿದ್ದು, ಪ್ರಜಾಪ್ರಭುತ್ವವನ್ನು ನಿಧಾನವಾಗಿ ಕೊನೆಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. “ಇಡೀ ಜಗತ್ತು ಇವಿಎಂಗಳಿಂದ ಬ್ಯಾಲೆಟ್ ಪೇಪರ್‌ಗೆ ಬದಲಾಗುತ್ತಿದೆ. ಆದರೆ ನಾವು ಇವಿಎಂಗಳನ್ನು ಬಳಸುತ್ತಿದ್ದೇವೆ. … Continue reading ಹಿಂದೆಂದೂ ಕಂಡರಿಯದ ‘ವಂಚನೆ’ಯ ಮೂಲಕ ಮಹಾರಾಷ್ಟ್ರ ಚುನಾವಣೆ ಬಿಜೆಪಿ ಗೆದ್ದಿದೆ: ಮಲ್ಲಿಕಾರ್ಜುನ ಖರ್ಗೆ