ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ಸಮುದಾಯದ ಆಕಾಂಕ್ಷೆಗಳನ್ನು ಗೌರವಿಸುವ ನಿರ್ಧಾರ ತೆಗೆದುಕೊಳ್ಳುವವರೆಗೂ ಕುಕಿ-ಝೋ ಪ್ರದೇಶಗಳಲ್ಲಿ ಯಾವುದೇ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಮಣಿಪುರದ ಬುಡಕಟ್ಟು ಸಮುದಾಯಗಳ ಸಂಘಟನೆಯಾದ ”ಕಮಿಟಿ ಆನ್ ಟ್ರೈಬಲ್ ಯುನಿಟಿ” (COTU) ಹೇಳಿದೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಂಗೀಕರಿಸಲಾದ “ಎಂಟು ಅಂಶಗಳ ನಿರ್ಣಯ”ದ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ನಮ್ಮನ್ನು ಗೌರವಿಸುವವರೆಗೂ ಮಾರ್ಚ್ 8 ರಿಂದ ಮಣಿಪುರದ ಎಲ್ಲಾ ರಸ್ತೆಗಳಲ್ಲಿ ಜನರಿಗೆ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರತಾ … Continue reading ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ