ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳ (ಟಿಆರ್‌ಪಿ) ಪ್ರಕಟಣೆಯನ್ನು ಸ್ಥಗಿತಗೊಳಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್‌ಗೆ (ಬಿಎಆರ್‌ಸಿ-ಬಾರ್ಕ್) ಶುಕ್ರವಾರ (ಮಾ.6) ನಿರ್ದೇಶನ ನೀಡಿದೆ. ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ನಡೆಸಿದ ದಾಳಿಯಿಂದ ಉಂಟಾದ ಉದ್ವಿಗ್ನತೆಯ ಕುರಿತಾದ ವರದಿಗಾರಿಕೆಯಲ್ಲಿ, ಸುದ್ದಿ … Continue reading ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ